Anganwadi recruitment 2024 last date ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚಾಮರಾಜನಗರ (WCD Chamarajanagar) ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ 2024 ರಲ್ಲಿ ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ 207 ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ, ವಯೋಮಿತಿ, ಹಾಗೂ ವೇತನ ಶ್ರೇಣಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು.
Anganwadi recruitment 2024 last date ಹುದ್ದೆಗಳ ವಿವರ
- ಇಲಾಖೆ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, WCD ಚಾಮರಾಜನಗರ
- ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
- ಒಟ್ಟು ಹುದ್ದೆಗಳು: 207
- ಅರ್ಜಿಯನ್ನು ಸಲ್ಲಿಸುವ ವಿಧಾನ: ಆನ್ಲೈನ್
- ಉದ್ಯೋಗ ಸ್ಥಳ: ಚಾಮರಾಜನಗರ ಜಿಲ್ಲೆ
Anganwadi recruitment 2024 last date ಹುದ್ದೆಗಳ ವಿಭಾಗಗಳು ಮತ್ತು ಅಗತ್ಯ ವಿದ್ಯಾರ್ಹತೆ
1. ಅಂಗನವಾಡಿ ಕಾರ್ಯಕರ್ತೆ – 80 ಹುದ್ದೆಗಳು
- ಕನಿಷ್ಠ ವಿದ್ಯಾರ್ಹತೆ: ಪಿಯುಸಿ ತೇರ್ಗಡೆ ಹೊಂದಿರಬೇಕು.
- ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು.
2. ಅಂಗನವಾಡಿ ಸಹಾಯಕಿ – 127 ಹುದ್ದೆಗಳು
ಕನಿಷ್ಠ ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ
- ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಹರಾಗಿದ್ದಾರೆ.
- ವಿಕಲಚೇತನರಿಗೆ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆ ಇದೆ.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಪ್ರಕ್ರಿಯೆಯಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಹತ್ತಿರದ ಗ್ರಾಮದಲ್ಲಿ ವಾಸಿಸುತ್ತಿರುವ, ಎಸ್.ಎಸ್.ಎಲ್.ಸಿ ಪಾಸಾದ ಮತ್ತು ಕನಿಷ್ಠ 3 ವರ್ಷಗಳ ಸೇವೆ ಹೊಂದಿರುವ ಸಹಾಯಕಿಯರು 45 ವರ್ಷವಯಸ್ಸಿನೊಳಗೆ ಇದ್ದಲ್ಲಿ ಅವರ ಅರ್ಜಿಯನ್ನು ಪ್ರಾಮುಖ್ಯತೆ ನೀಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳ ಗೌರವ ಧನ
- ಅಂಗನವಾಡಿ ಕಾರ್ಯಕರ್ತೆ: ಮಾಸಿಕ ರೂ.10,000/-
- ಅಂಗನವಾಡಿ ಸಹಾಯಕಿ: ಮಾಸಿಕ ರೂ.5,000/-
- ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01 ನವೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ನವೆಂಬರ್ 2024
ಪ್ರಮುಖ ಲಿಂಕುಗಳು
ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅರ್ಜಿಯನ್ನು ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಿ, ಅರ್ಜಿಯನ್ನು ನಿಗದಿತ ಸಮಯದಲ್ಲಿ ಸಲ್ಲಿಸಿ.
ಹೆಚ್ಚಿನ ಮಾಹಿತಿಗಾಗಿ Follow me
Dcc bank recruitment 2024 karnataka ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ 2024 – ಸಂಪೂರ್ಣ ಮಾಹಿತಿ