NICL recruitment 2024 apply online date ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (NICL) 2024ನೇ ಸಾಲಿನ ನೇಮಕಾತಿ ಪ್ರಕ್ರಿಯೆಗಾಗಿ 500 ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಯನ್ನು ಮತ್ತು ಅರ್ಜಿ ಸಲ್ಲಿಸುವ ವಿಧಾನದ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.
NICL recruitment 2024 apply online date
ಉದ್ಯೋಗ ವಿವರಗಳು
- ಇಲಾಖೆ ಹೆಸರು: ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (NICL)
- ಹುದ್ದೆಗಳ ಹೆಸರು: ಅಸಿಸ್ಟಂಟ್ಸ್
- ಒಟ್ಟು ಹುದ್ದೆಗಳು: 500
- ಅರ್ಜಿಯನ್ನು ಸಲ್ಲಿಸುವ ಬಗೆ: ಆನ್ಲೈನ್
- ಉದ್ಯೋಗ ಸ್ಥಳ: ಭಾರತಾದ್ಯಂತ
NICL recruitment 2024 apply online date
ಅರ್ಜಿದಾರರ ಅರ್ಹತೆಗಳು
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿದವರಾಗಿರಬೇಕು.
ವಯೋಮಿತಿ: 2024ರ ಅಕ್ಟೋಬರ್ 1ರ ದಿನಾಂಕಕ್ಕೆ ಕನಿಷ್ಠ 21 ವರ್ಷದಿಂದ ಗರಿಷ್ಠ 30 ವರ್ಷ ವಯಸ್ಸಿನ ನಡುವಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
NICL recruitment 2024 apply online date
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ: 05 ವರ್ಷ
ಶಾರೀರಿಕ ಅಶಕ್ತ ಅಭ್ಯರ್ಥಿಗಳಿಗೆ: 10 ವರ್ಷ
NICL recruitment 2024 apply online date
ಅರ್ಜಿಯನ್ನು ಸಲ್ಲಿಸುವ ಶುಲ್ಕ
ಶುಲ್ಕದ ವಿವರ:
- ಎಸ್ಸಿ/ಎಸ್ಟಿ/ಪಿಡಬ್ಲ್ಯೂಡಿ/ಮಾಜಿ ಸೈನಿಕರಿಗೆ: ರೂ. 100
- ಉಳಿದ ಅಭ್ಯರ್ಥಿಗಳಿಗೆ: ರೂ. 850
- ಶುಲ್ಕ ಪಾವತಿ ವಿಧಾನ: ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್‌ನಲ್ಲಿ ಪಾವತಿಸಬಹುದು.
ಆಯ್ಕೆ ವಿಧಾನ
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ಮೂಲಕ ನಡೆಯಲಿದೆ. ಪ್ರಥಮ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ನಿಗದಿತ ದಿನಾಂಕದ ಒಳಗಾಗಿ ಅಧಿಕೃತ ವೆಬ್ಸೈಟ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರವೇ ಅರ್ಜಿ ಸಲ್ಲಿಸಲು ಶಿಫಾರಸು ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ: 24 ಅಕ್ಟೋಬರ್ 2024
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 11 ನವೆಂಬರ್ 2024
ಹೆಚ್ಚಿನ job updates follow Us-click me
ಪ್ರಮುಖ ಲಿಂಕುಗಳು
ಅಧಿಸೂಚನೆ: Click Here
ಅರ್ಜಿಯನ್ನು ಸಲ್ಲಿಸಲು ಲಿಂಕ್: Click Here
ಆಸಕ್ತ ಅಭ್ಯರ್ಥಿಗಳು ಈ ಲಿಂಕ್ ಅನ್ನು ಬಳಸಿಕೊಂಡು 24 ಅಕ್ಟೋಬರ್ 2024 ರಿಂದ ತಮ್ಮ ಅರ್ಜಿ ಸಲ್ಲಿಸಬಹುದು.
- Union bank recruitment 2024 apply online ಯೂನಿಯನ್ ಬ್ಯಾಂಕ್ ನೇಮಕಾತಿ 2024: 1,500 ಹೊಸ ಹುದ್ದೆಗಳ ನೇಮಕಾತಿ – ಇಂದೇ ಅರ್ಜಿ ಸಲ್ಲಿಸಿ
- kpsc recruitment 2024 notification:ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಧಿಸೂಚನೆ 2024